ಜಿಲ್ಲಾ ಸುದ್ದಿ
ಚಿಕ್ಕಮಗಳೂರು: ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ
ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಾದವರು. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರನ್ಯಾ ಸೇತುವೆ ಮೇಲಿಂದ…
