ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ?
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಚಿಕ್ಕಬಾಣಾವರ ನಿಲ್ದಾಣದ ಬಳ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲಕ…
