ದೇಶ
ಭಾರತದಲ್ಲಿವೆ 29,000 ಅಧಿಕೃತ ಡ್ರೋಣ್: ಕರ್ನಾಟಕದಲ್ಲಿ ಎಷ್ಟಿವೆ ಗೊತ್ತಾ?
ದೇಶದಲ್ಲಿ ಒಟ್ಟಾರೆ 29,500ಕ್ಕೂ ಹೆಚ್ಚು ಅಧಿಕೃತ ನೋಂದಣಿ ಆದ ಡ್ರೋಣ್ ಗಳು ಇದ್ದು, ರಾಜಧಾನಿ ದೆಹಲಿಯಲ್ಲಿಯೇ 4,882 ಡ್ರೋಣ್ ಗಳು ಹಾರಾಡುತ್ತಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿಯ ನಂತರ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 4,688 ಮತ್ತು 4,132 ಡ್ರೋಣ್…
