ಸ್ವದೇಶಕ್ಕೆ ಮರಳಿದ ವಿನೇಶ್ ಪೊಗಟ್ ಗೆ ಭರ್ಜರಿ ಸ್ವಾಗತ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಪೊಗಟ್ ಸ್ವದೇಶಕ್ಕೆ ಶನಿವಾರ ಬೆಳಿಗ್ಗೆ ಮರಳಿದರು. ವಿನೇಶ್ ಪೊಗಟ್ ಅವರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕುಸ್ತಿಪಟು ಭಜರಂಗ್ ಪೂನಿಯಾ ಸೇರಿದಂತೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ಅಭಿಮಾನಿಗಳ…
