ತಾಜಾ ಸುದ್ದಿ
ನಾಳೆ ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ನಾಳೆ ಕೇಂದ್ರ ಸರ್ಕಾರ ಸಂಸತ್ ನಲ್ಲಿ ಮಂಡಿಸುವ ಸಾಧ್ಯತೆ ಇದೆ. ಮಂಗಳವಾರ ಸಾಂವಿಧಾನಿಕ 129ನೇ ಮಸೂದೆ 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್…
