Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: Operation Sindoor

Shehbaz Sharif
ವಿದೇಶ

ಎಚ್ಚೆತ್ತುಕೊಳ್ಳುವ ಮುನ್ನವೇ ಬ್ರಹ್ಮೋಸ್ ಮೂಲಕ ವಾಯುನೆಲೆ ಧ್ವಂಸಗೊಳಿಸಿದ ಭಾರತ: ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್

ಪಾಕಿಸ್ತಾನ ಎಚ್ಚೆತ್ತುಕೊಳ್ಳುವ ಮುನ್ನವೇ ಭಾರತ ಬ್ರಹ್ಮೋಸ್ ಕ್ಷಿಪಣಿಗಳ ಮೂಲಕ ವಾಯುನೆಲೆಗಳ ಮೇಲೆ ದಾಳಿ ಮಾಡಿತ್ತು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಮೊದಲ ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರಂದು ರಾವಲ್ಪಿಂಡಿ ವಿಮಾನ ನಿಲ್ದಾಣ ಸೇರಿದಂತೆ ಪಾಕಿಸ್ತಾನದ ಪ್ರಮುಖ…

pm modi
ದೇಶ

ಏ.22ರ ಪೆಹಲ್ಗಾಮ್ ದಾಳಿಗೆ 22 ನಿಮಿಷದಲ್ಲಿ ಪ್ರತೀಕಾರ: ಪ್ರಧಾನಿ ಮೋದಿ

ಪಾಕಿಸ್ತಾನದ ಮೇಲೆ ದಾಳಿ ಮಾಡಿ ಏ.22ರ ಪೆಹಲ್ಗಾಮ್ ದಾಳಿಗೆ ಕೇವಲ 22 ನಿಮಿಷದಲ್ಲಿ ಪ್ರತೀಕಾರ ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನ್ ಬಿಕೆನಾರ್ ನಲ್ಲಿ ಗುರುವಾರ ಬಿಕೆನಾರ್- ಮುಂಬೈ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿ ಮಾತನಾಡಿದ ಅವರು,…

shashi taroor
ದೇಶ

`ಆಪರೇಷನ್ ಸಿಂಧೂರ’ ಜಾಗತಿಕ ಪ್ರಚಾರಕ್ಕೆ 7 ಸಂಸದ ನಿಯೋಗ ರಚನೆ: ಕಾಂಗ್ರೆಸ್ ನ ಶಶಿ ತರೂರ್ ಗೆ ಮಣೆ!

ನವದೆಹಲಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಿ ಉಗ್ರರ ವಿರುದ್ಧ ಹೋರಾಟ ಬಣ್ಣಿಸಲು ಕೇಂದ್ರ ಸರ್ಕಾರ 7 ಸಂಸದರ ನಿಯೋಗ ರಚಿಸಿದ್ದು, ಕಾಂಗ್ರೆಸ್ ನ ಸಂಸದ ಶಶಿ ತರೂರ್ ಗೆ ಪ್ರಮುಖ ಜವಾಬ್ದಾರಿ ವಹಿಸಿ ಅಚ್ಚರಿ ಮೂಡಿಸಿದೆ.…

s 400
ದೇಶ

ಆಪರೇಷನ್ ಸಿಂಧೂರ್ ಸಕ್ಸಸ್ ಬೆನ್ನಲ್ಲೇ ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಕೊಡುಗೆ!

ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ. ರಕ್ಷಣಾ ಇಲಾಖೆಗೆ ನೀಡಲು ತೀರ್ಮಾನಿಸಿದೆ ಎಂದು…

s 400
ದೇಶ

ಆಪರೇಷನ್ ಸಿಂಧೂರ ಯಶಸ್ಸು: ರಷ್ಯಾದಿಂದ S-400, S-500 ಖರೀದಿಗೆ ಮುಂದಾದ ಭಾರತ

ನವದೆಹಲಿ: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ ಎಸ್-400 ವಾಯು ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚು ಖರೀದಿಸಲು ಭಾರತ ಮುಂದಾಗಿದೆ. ಇದೇ ವೇಳೆ ಅಭಿವೃದ್ಧಿಪಡಿಸಿದ ಎಸ್-500 ಖರೀದಿಗೂ ರಷ್ಯಾ ಮುಂದೆ ಭಾರತ ಪ್ರಸ್ತಾಪ ಮುಂದಿಟ್ಟಿದೆ. ರಷ್ಯಾದಿಂದ ಖರೀದಿಸಲಾದ ಎಸ್-೪೦೦…

mantralaya
ರಾಜ್ಯ

ಭಾರತೀಯ ಸೇನೆಗೆ 25 ಲಕ್ಷ ರೂ. ದೇಣಿಗೆ ಘೋಷಿಸಿದ ಮಂತ್ರಾಲಯ!

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತ ರಕ್ಷಣಾ ಸಚಿವಾಲಯಕ್ಕೆ ಮಂತ್ರಾಲಯದಿಂದ 25 ಲಕ್ಷ ರೂ. ದೇಣಿಗೆ ಘೋಷಿಸಿದೆ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಭಾರತದ ಮೂರು ರಕ್ಷಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ…

pm modi
ದೇಶ

ಆಪರೇಷನ್ ಸಿಂಧೂರ ದೇಶದ ಹೆಣ್ಮಕ್ಕಳಿಗೆ ಅರ್ಪಣೆ: ಪ್ರಧಾನಿ ಮೋದಿ

ಹೆಣ್ಮಕ್ಕಳ ಸಿಂಧೂರ ಅಳಿಸಿದರೆ ಏನಾಗುತ್ತದೆ ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ. ಆಪರೇಷನ್ ಸಿಂಧೂರ ಭಾರತೀಯ ಮಹಿಳೆಯರಿಗೆ ಅರ್ಪಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚಾರಣೆ ನಂತರ ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಉಗ್ರರ ವಿಶ್ವವಿದ್ಯಾಲಯಗಳಿಂತಿದ್ದ…

operation sindoor
ದೇಶ

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡು ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು

ಪೆಹಲ್ಗಾಮ್ ನಲ್ಲಿ ದಾಳಿ ನಡೆಸಿದ ಉಗ್ರರ ಪಾಪದ ಕೊಡ ತುಂಬಿತ್ತು. ಹೀಗಾಗಿ ಪಾಕಿಸ್ತಾನದ 11 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾರತೀಯರ ಮೇಲೆ ದಾಳಿ ಮಾಡಿದರೆ ಅದರ…

air marshal barthi
ದೇಶ

ಚೀನಾ ನಿರ್ಮಿತ ಪಾಕಿಸ್ತಾನದ ವಾಯು ರಕ್ಷಣೆ ಸ್ವದೇಶೀ ಅಸ್ತ್ರಗಳಿಂದ ಭೇದಿಸಿದ್ದೇವೆ: ಭಾರತೀಯ ವಾಯುಪಡೆ

ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ (ವಾಯು ರಕ್ಷಣಾ) ವ್ಯವಸ್ಥೆಯನ್ನು ಭಾರತದ ಸ್ವದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು ಭೇದಿಸಿದ್ದು, ಅತ್ಯಂತ ದುರ್ಬಲಗೊಳಿಸಿದ್ದೇವೆ ಎಂದು ಭಾರತೀಯ ಮೂರು ಸೇನಾ ಮುಖ್ಯಸ್ಥರು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ…

indian army
ದೇಶ

ಗಡಿಯತ್ತ ಧಾವಿಸುತ್ತಿರುವ ಪಾಕಿಸ್ತಾನ ಸೇನೆ: ಹೈ ಅಲರ್ಟ್ ಗೆ ಸೇನೆಗೆ ಕೇಂದ್ರ ಸೂಚನೆ

ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ ವಹಿಸುವಂತೆ…