Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: Operation Sindoor

operaqtion sindoor
Uncategorized

ಆಪರೇಷನ್ ಸಿಂಧೂರ ಟೈಟಲ್ ಗಾಗಿ ಮುಗಿಬಿದ್ದ ಸಿನಿಮಾ ನಿರ್ಮಾಣ ಸಂಸ್ಥೆಗಳು!

ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು ನೋಂದಣಿ…

pm-modi
ದೇಶ

ಓಟಿಟಿಯಲ್ಲಿ ಪಾಕಿಸ್ತಾನದ ವೆಬ್ ಸೀರೀಸ್, ಸಿನಿಮಾಗಳಿಗೆ ನಿರ್ಬಂಧ ವಿಧಿಸಿದ ಭಾರತ

ಓಟಿಟಿಯಿಂದ ವೆಬ್ ಸೀರೀಸ್, ಸಿನಿಮಾ ಮುಂತಾದ ಪಾಕಿಸ್ತಾನದ ವಿಷಯ ಹಾಗೂ ಪ್ರದರ್ಶನಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ದೇಶದ…

indian army
ತಾಜಾ ಸುದ್ದಿ

ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ಯತ್ನ ವಿಫಲಗೊಳಿಸಿದ ಭಾರತೀಯ ಸೇನೆ

ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ ರಾತ್ರಿ…

rajanath singh
ದೇಶ

ಆಪರೇಷನ್ ಸಿಂಧೂರ್ 2.0 ನಡೆಯುತ್ತೆ: ಮುನ್ಸೂಚನೆ ನೀಡಿದ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಅಗತ್ಯಬಿದ್ದರೆ ಯಾವುದೇ ಸಮಯದಲ್ಲಿ ಮುಂದುವರಿಸಲಾಗುವುದು. ಇದಕ್ಕಾಗಿ ಸೇನೆ ಸನ್ನದ್ಧವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ ಸದ್ಯಕ್ಕೆ ಇಲ್ಲಿಗೆ ನಿಲ್ಲಿಸಲಾಗಿದೆ.…

rajanath singh
ದೇಶ

ಆಪರೇಷನ್ ಸಿಂಧೂರ್ ಗೆ 100 ಉಗ್ರರು ಬಲಿ: ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ವಿವರ

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪೆಹಲ್ಗಾಮ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದ್ದು, 100 ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಸರ್ವಪಕ್ಷ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪ್ರಧಾನಿ ಮೋದಿ ಗೈರು ಹಾಜರಿ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯ…

social media
ದೇಶ

ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ…

jammu kashmir
ದೇಶ

ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ: ಅಪ್ರೋದಿತ ಶೆಲ್ ದಾಳಿಗೆ 15 ಮಂದಿ ಬಲಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ…

jammu kashmir
ದೇಶ

ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪಾಕಿಸ್ತಾನ ಬಾಂಬ್ ದಾಳಿ: 15 ಸಾವು, 40 ಮಂದಿಗೆ ಗಾಯ

ಭಾರತ ದಿಢೀರನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಬಾಂಬ್ ದಾಳಿ ನಡೆಸಿದ್ದು, 15 ಮಂದಿ ನಾಗರಿಕರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ…

masood azhar
ದೇಶ

ಭಾರತದ ದಾಳಿಯಲ್ಲಿ 10 ಕುಟುಂಬಗಳು ಬಲಿ: ಜೈಷೆ ಮುಖ್ಯಸ್ಥ  ಮಸೂದ್ ಅಜರ್

ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ 4 ಮಕ್ಕಳು ಸೇರಿದಂತೆ 10 ಕುಟುಂಬಗಳು ಬಲಿಯಾಗಿವೆ ಎಂದು ಉಗ್ರ ಸಂಘಟನೆ ಜೈಷೆ ಇ ಮೊಹಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿಕೊಂಡಿದ್ದಾನೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮಂಗಳವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ…

operation sindoor
ದೇಶ

9 ಉಗ್ರರ ನೆಲೆ ಮೇಲೆ 24 ಬಾಂಬ್ ದಾಳಿ: ಆಪರೇಷನ್ ಸಿಂಧೂರ್ 25 ನಿಮಿಷ ಕಾರ್ಯಾಚರಣೆ ಹೇಗಿತ್ತು?

ಭಾರತೀಯ ಸೇನೆ ಮಂಗಳವಾರ ತಡರಾತ್ರಿ ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರದ ಪಂಜಾಬ್ ಪ್ರಾಂತ್ಯದ ಮೇಲೆ ನಡೆಸಿದ `ಆಪರೇಷನ್ ಸಿಂಧೂರ’ದ 25 ನಿಮಿಷ ಕಾರ್ಯಾಚರಣೆಯ ವಿವರಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರ ವಿರುದ್ದ…