ರಾಜ್ಯ
ಆಪರೇಷನ್ 5 ಟೈಗರ್ಸ್: ಚಾಮರಾಜನಗರದಲ್ಲಿ ಗಂಡು ಹುಲಿ ಸೆರೆ
ಚಾಮರಾಜನಗರದಲ್ಲಿ ಹೆಚ್ಚಾಗಿರುವ ಹುಲಿಗಳ ಹಾವಳಿ ನಿಯಂತ್ರಣಕ್ಕೆ ನಡೆಯುತ್ತಿರುವ ಆಪರೇಷನ್ 5 ಟೈಗರ್ಸ್ ಕಾರ್ಯಾಚರಣೆಯಲ್ಲಿ ಮಂಗಳವಾರ ರಾತ್ರಿ ಒಂದು ಗಂಡು ಹುಲಿ ಸೆರೆ ಸಿಕ್ಕಿದೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಾಯಿ ಹುಲಿಯೊಂದಿಗೆ ನಾಲ್ಕು ಮರಿ ಹುಲಿಗಳು ಬೀಡುಬಿಟ್ಟಿರುವ ಚಾಮರಾಜನಗರ ತಾಲೂಕಿನ…
