ರಾಜ್ಯ
ಪಡಿತರ ಸಾಗಾಟ ವೆಚ್ಚ 2083 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಪ್ರತಿಭಟನೆ ವಾಪಸ್
ಬೆಂಗಳೂರು: ಬಾಕಿ ಉಳಿಸಿಕೊಂಡಿದ್ದ ಪಡಿತರ ಸಾಗಾಟ ವೆಚ್ಚದ ಬಾಕಿ ಮೊತ್ತವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದರಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟಗಾರರು ಕರೆ ನೀಡಿದ್ದ ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ಕಳೆದ ಫೆಬ್ರವರಿಯಿಂದ ಮೇ ತಿಂಗಳವರೆಗೆ ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದ್ದ…
