ದೇಶ
ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿದ್ದ ವ್ಲಾಗರ್, ವಿದ್ಯಾರ್ಥಿ, ಉದ್ಯಮಿ ಸೇರಿ 8 ಮಂದಿ ಅರೆಸ್ಟ್
ಭಾರತದ ಮಾಹಿತಿಗಳನ್ನು ನೀಡುವ ಮೂಲಕ ಪಾಕಿಸ್ತಾನದ ಗುಪ್ತಚರ ಕೆಲಸ ಮಾಡುತ್ತಿದ್ದ ವ್ಲಾಗರ್, ವಿದ್ಯಾರ್ಥಿ, ಉದ್ಯಮಿ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಭಾರತದ ಮಾಹಿತಿ ನೀಡುತ್ತಿದ್ದಾರೆ ಎಂದು ಯೂಟ್ಯೂಬರ್ ಮಹಿಳೆಯನ್ನು ಬಂಧಿಸಿದ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡುತ್ತಿರುವವರ ಮೇಲೆ ಗಮನ ಹರಿಸಿದ ಭದ್ರತಾ…
