BREAKING ಭಾರತ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ!
ಭಾರತ ವಿರುದ್ಧದ ಐಸಿಸಿ ಟಿ-20 ವಿಶ್ವಕಪ್ ಪಂದ್ಯಗಳನ್ನು ಪಾಕಿಸ್ತಾನ ಬಹಿಷ್ಕರಿಸಿದೆ. ಆದರೆ ಬಹಿಷ್ಕಾರಕ್ಕೆ ಕಾರಣ ತಿಳಿಸಿಲ್ಲ. ಪಾಕಿಸ್ತಾನ ಸರ್ಕಾರ ಅಧಿಕೃತ ಎಕ್ಸ್ ಖಾತೆಯಲ್ಲಿ ಭಾರತ ವಿರುದ್ಧದ ವಿಶ್ವಕಪ್ ಪಂದ್ಯಗಳನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿ ಪೋಸ್ಟ್ ಮಾಡಿದೆ. ಪಾಕಿಸ್ತಾನ ತಂಡ ಟಿ-20 ವಿಶ್ವಕಪ್ ನಲ್ಲಿ…
