ದೇಶ
100 ಕೋಟಿ ರೂ. ವೆಚ್ಚದಲ್ಲಿ ಪಾಕಿಸ್ತಾನದಲ್ಲಿ ಹಿಂದೂ ದೇಗುಲಗಳ ನವೀಕರಣ
ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು 1 ಶತಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ದೇವಾಲಯಗಳು ಮತ್ತು ಗುರುದ್ವಾರಗಳ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಬೃಹತ್ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇವಾಕ್ಯುಯಿ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮುಖ್ಯಸ್ಥ ಸೈಯದ್ ಅತ್ತಾವುರ್ ರೆಹಮಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…
