ಕ್ರೀಡೆ
ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಕಟ್ಟಿದ್ದು 7 ಕೋಟಿ ರೂ.ಮೌಲ್ಯದ ವಾಚ್?
ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕಟ್ಟಿದ ವಾಚ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆಲೆ ಕುರಿತು ಚರ್ಚೆಗಳು ನಡೆದಿವೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ…
