Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: pakistan

pakistan army
ದೇಶ

ಪುಲ್ವಾಮಾ ದಾಳಿ ಮಾಡಿದ್ದು ನಾವೇ: ಪಾಕಿಸ್ತಾನ ಸೇನೆ ಅಧಿಕೃತ ಒಪ್ಪಿಗೆ

2019ರ ಪುಲ್ವಾಮಾ ದಾಳಿಯ ಹಿಂದೆ ನಮ್ಮ ಪಾತ್ರ ಇತ್ತು ಎಂದು ಪಾಕಿಸ್ತಾನ ಸೇನೆ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಪಾಕಿಸ್ತಾನ ನಡೆಸಿದ ತಾಂತ್ರಿಕ ಬುದ್ದಿವಂತಿಕೆ ಆಗಿದೆ. ಈ ದಾಳಿ ಯಶಸ್ವಿಯಾಗಿ ನಡೆಸಿದ್ದೇವು ಎಂದು ಪಾಕಿಸ್ತಾನ…

casefire
ದೇಶ

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನದಿಂದ ಗಡಿಯಲ್ಲಿ ಭಾರೀ ದಾಳಿ!

ಕದನ ವಿರಾಮ ಘೋಷಣೆಯಾದ 2 ಗಂಟೆಯಲ್ಲೇ ಉಲ್ಲಂಘನೆ ಮಾಡಿರುವ ಪಾಕಿಸ್ತಾನದ ಭಾರತದ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮೆಸ್ರಿ ಶನಿವಾರ ನಡೆಸಿದ ತುರ್ತು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ…

india- pakistan
ವಿದೇಶ

BIG BREAKING ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಣೆ: ಸಂಜೆ 5 ಗಂಟೆಯಿಂದ ಜಾರಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನ ತತ್ ಕ್ಷಣವೇ ಕದನ ವಿರಾಮ ಘೋಷಿಸಿವೆ. ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿದ್ದು, ಮೇ 12ರಂದು ಉಭಯ ದೇಶಗಳು ಮಾತುಕತೆಗೆ ಸಮ್ಮತಿ ಸೂಚಿಸಿವೆ. ವಿದೇಶಾಂಗ…

indian army
ದೇಶ

ಗಡಿಯತ್ತ ಧಾವಿಸುತ್ತಿರುವ ಪಾಕಿಸ್ತಾನ ಸೇನೆ: ಹೈ ಅಲರ್ಟ್ ಗೆ ಸೇನೆಗೆ ಕೇಂದ್ರ ಸೂಚನೆ

ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ ವಹಿಸುವಂತೆ…

pak air base
ದೇಶ

ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ಭಾರತ ದಾಳಿ!

ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ ಹಲವು…

forign secretry vikram
ದೇಶ

ಪಾಕಿಸ್ತಾನದಿಂದ 26 ಸ್ಥಳಗಳ ಮೇಲೆ 300-400 ಕ್ಷಿಪಣಿ ದಾಳಿ: ಭಾರತ ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಪಾಕಿಸ್ತಾನದ ಭಾರತದ ಮೇಲೆ 300ರಿಂದ 400 ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ವಿಫಲಗೊಳಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ ಮಾಹಿತಿ ನೀಡಿದ ಮಹಿಳಾ ಸೇನಾಧಿಕಾರಿಒಗಳು ಭಾರತದ ನಾಲ್ಕು ವಾಯುನೆಲೆ ಸೇರಿದಂತೆ…

pakistan flight
ವಿದೇಶ

ಪಾಕಿಸ್ತಾನಕ್ಕೆ ತ್ರಿಬಲ್ ಶಾಕ್: ಭಾರತ, ಬಲೂಚಿಸ್ತಾನ, ತಾಲಿಬಾನ್ ದಾಳಿ!

ಉಗ್ರರಿಗೆ ಬೆಂಬಲ ನೀಡಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಇದೀಗ ಒಂದಲ್ಲ, ಎರಡಲ್ಲ, ಮೂರು ಕಡೆಗಳಿಂದ ಆಗುತ್ತಿರುವ ದಾಳಿಗಳಿಂದ ತತ್ತರಿಸುತ್ತಿದೆ. ಪೆಹಲ್ಗಾಮ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಹತ್ಯೆಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ನಡೆಸಿದ್ದ ಭಾರತ ಇದೀಗ ಪಾಕಿಸ್ತಾನದ ಹಲವು ನಗರಗಳ ಮೇಲೆ ದಾಳಿ…

jammu kashmir
ದೇಶ

ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ: ಅಪ್ರೋದಿತ ಶೆಲ್ ದಾಳಿಗೆ 15 ಮಂದಿ ಬಲಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ…

pakistan flight
ದೇಶ

ಪಾಕಿಸ್ತಾನದ ಜೆಎಫ್-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತೀಯ ವಾಯುಪಡೆ ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸಿದ ಪಾಕಿಸ್ತಾನದ ಜೆಫ್-17 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ. ಚೀನಾ ಅಭಿವೃದ್ಧಿಪಡಿಸಿದ ಜೆಎಫ್-17 ಯುದ್ಧ ವಿಮಾನ ಜಮ್ಮು ಕಾಶ್ಮೀರದ ಪುಲ್ವಾಮ…

pakistan army
ದೇಶ

1971ರ ನಂತರ ಮೊದಲ ಬಾರಿ ಪಾಕಿಸ್ತಾನದ ಮೇಲೆ ಭಾರತದ 3 ಸೇನೆ ದಾಳಿ: 70 ಉಗ್ರರು ಬಲಿ

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯ ಮೂರು ಪಡೆಗಳು ದಾಳಿ ನಡೆಸಿದೆ. ಇದು 1971ರ ನಂತರ ನಡೆಸಿದ ಮೊದಲ ದಾಳಿ ಇದಾಗಿದೆ. ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ನರಮೇಧ ನಡೆದ…