Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: pakistan

india- pakistan
ದೇಶ

ಪಾಕಿಸ್ತಾನ ಯುದ್ಧ 4 ದಿನದಲ್ಲೇ ಮುಗಿದು ಹೋಗುತ್ತದೆ: ವರದಿ

ಶಸ್ತ್ರಾಸ್ತ್ರ ಸಂಗ್ರಹಗಳ ಕೊರತೆ ಎದುರಿಸುತ್ತಿರುವ ಪಾಕಿಸ್ತಾನ ಒಂದು ವೇಳೆ ಯುದ್ಧ ಮಾಡಿದರೆ 4 ದಿನಗಳಲ್ಲಿ ಮುಗಿದು ಹೋಗುತ್ತದೆ ಎಂದು ವರದಿಗಳು ಹೇಳಿವೆ. ಪಾಕಿಸ್ತಾನದ ಬಳಿ ಶಸ್ತ್ರಾಸ್ತ್ರಗಳ ಸಂಗ್ರಹ 4 ದಿನಗಳ ಯುದ್ಧಕ್ಕೆ ಆಗುವಷ್ಟು ಮಾತ್ರ ಇದೆ. ಅಲ್ಲದೇ ಯುದ್ಧ ವಿಮಾನಗಳ ಕೊರತೆ…

india- pakistan
ದೇಶ

ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದ ಭಾರತ!

ಪೆಹಲ್ಗಾವ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ಎಲ್ಲಾ ವಸ್ತುಗಳ ಆಮದು ಮೇಲೆ ನಿಷೇಧ ಹೇರಿದೆ. ಭಾರತದ ರಾಷ್ಟ್ರೀಯ ಹಿತಾಸಕ್ತಿ ಹಿನ್ನೆಲೆಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಥವಾ ಉಚಿತವಾಗಿ ಬರುತ್ತಿದ್ದ ಎಲ್ಲಾ…

plane
ತಾಜಾ ಸುದ್ದಿ

ಪಾಕಿಸ್ತಾನ ವಿಮಾನಗಳಿಗೆ ವಾಯು ಪ್ರದೇಶ ನಿಷೇಧಿಸಿದ ಭಾರತ!

ಪೆಹಲ್ಗಾವ್ ದಾಳಿ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶ ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ವಾಯು ಪ್ರದೇಶ ರದ್ದುಗೊಳಿಸಿದ ಪಾಕಿಸ್ತಾನಕ್ಕೆ ಭಾರತ ದಿಟ್ಟ ತಿರುಗೇಟು ನೀಡಿದೆ. ಪೆಹಲ್ಗಾವ್ ದಾಳಿ ನಂತರ ಪಾಕಿಸ್ತಾನ ಹಾಗೂ ಉಗ್ರರ…

pakistan ministar
ವಿದೇಶ

36 ಗಂಟೆಯಲ್ಲಿ ಪಾಕಿಸ್ತಾನದ ಮೇಲೆ ಭಾರತ ಸೇನೆಯಿಂದ ದಾಳಿ: ಪಾಕಿಸ್ತಾನ ಸಚಿವ

ಇಸ್ಲಮಾಬಾದ್: ಭಾರತ ಸೇನೆ 24 ರಿಂದ 36 ಗಂಟೆಯೊಳಗಾಗಿ ಪಾಕಿಸ್ತಾನ ಗುರಿಯಾಗಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅತಾವುಲ್ಲಾ ಟರಾರ್ ತಿಳಿಸಿದ್ದಾರೆ. ಭಾರತದಲ್ಲಿನ ಬೆಳವಣಿಗೆಗಳ ಕುರಿತು ಅತ್ಯಂತ ಮಹತ್ವದ ಮಾಹಿತಿ ಸಂಗ್ರಹಿಸುವಲ್ಲಿ ಗುಪ್ತಚರ…

ವಿದೇಶ

ಭಾರತದತ್ತ 130 ಅಣು ಬಾಂಬ್ ಗುರಿ ಇಡಲಾಗಿದೆ: ಭಾರತಕ್ಕೆ ಪಾಕಿಸ್ತಾನಿ ಸಚಿವ ಬಹಿರಂಗ ಎಚ್ಚರಿಕೆ

130 ಅಣುಬಾಂಬ್ ಗಳನ್ನು ನಿಮ್ಮನ್ನು ಗುರಿಯಾಗಿಸಿ ಸಿದ್ಧವಾಗಿ ಇಡಲಾಗಿದೆ ಎಂದು ಭಾರತಕ್ಕೆ ಪಾಕಿಸ್ತಾನದ ಹನೀಫ್ ಅಬ್ಬಾಸಿ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ನಂತರ ಭಾರತ ಪ್ರತಿಕಾರವಾಗಿ ನಡೆಸುವ ಭೀತಿ ಎದುರಿಸುತ್ತಿದೆ. ಅಲ್ಲದೇ ಸಿಂಧೂ…

Pakistani nationals
Uncategorized

ರಾಜ್ಯದಲ್ಲಿ ನೆಲೆಸಿರುವ 50 ಪಾಕಿಸ್ತಾನಿಯರು: ಭಟ್ಕಳದಲ್ಲಿ ಅತೀ ಹೆಚ್ಚು 14 ಮಂದಿ ವಾಸ

ರಾಜ್ಯದಲ್ಲಿ ವಿವಿದೆಡೆ 50 ಪಾಕಿಸ್ತಾನಿಯರು ನೆಲೆಸಿರುವುದನ್ನು ಕರ್ನಾಟಕದ ಪೊಲೀಸರು ಪತ್ತೆ ಹಚ್ಚಿದ್ದು, ಇವರ ಗಡಿಪಾರಿಗೆ ಸಿದ್ಧತೆ ನಡೆದಿದೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿರುವ ಪಾಕಿಸ್ತಾನಿಯರು ಏಪ್ರಿಲ್…

india pakistan border
ದೇಶ

ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು, ಏ.27ರೊಳಗೆ ಭಾರತ ತೊರೆಯಲು ಸೂಚನೆ

ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಏಪ್ರಿಲ್ 27ರೊಳಗೆ ದೇಶ ತೊರೆಯುವಂತೆ ಸೂಚಿಸಿದೆ. ಗುರುವಾರ ನಡೆದ ಭದ್ರತಾ ಸಂಪುಟ ಸಮಿತಿಯ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು…

Pakistan army chief General Asim Munir
ವಿದೇಶ

13 ಲಕ್ಷ ಬಲಿಷ್ಠ ಸೇನೆಯ ಭಾರತದಿಂದಲೇ ಸಾಧ್ಯವಾಗಿಲ್ಲ: ಪಾಕಿಸ್ತಾನ ಸೇನಾ ಮುಖ್ಯಸ್ಥ ವಿವಾದಾತ್ಮಕ ಹೇಳಿಕೆ

ಇಸ್ಲಮಾಬಾದ್: 13 ಲಕ್ಷ ಬಲಿಷ್ಠ ಸೇನೆ ಹೊಂದಿರುವ ಭಾರತದಿಂದಲೇ ಉಗ್ರರನ್ನು ಮಟ್ಟಹಾಕಲು ಸಾಧ್ಯವಾಗಿಲ್ಲ. ಇನ್ನು ನಮ್ಮನ್ನು ಮಣಿಸಲು ಸಾಧ್ಯವೇ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸೀಮ್ ಮುನೀರ್ ವಿವಾದಾತ್ಮಕ ಹೇಳಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಪಾಕಿಸ್ತಾನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, 1947ರ ಒಪ್ಪಂದದಂತೆ…

pakistan train hijack
ವಿದೇಶ

ರೈಲು ಹೈಜಾಕ್ ಮಾಡಿದ್ದ 27 ಬಂಡುಕೋರರ ಹತ್ಯೆಗೈದ ಪಾಕಿಸ್ತಾನ ಸೇನೆ; 150 ಒತ್ತೆಯಾಳುಗಳ ರಕ್ಷಣೆ!

ರೈಲು ಹೈಜಾಕ್ ಮಾಡಿದ್ದ 27 ಬಲೂಚಿಸ್ತಾನದ ಬಂಡುಕೋರರನ್ನು ಹತ್ಯೆ ಮಾಡಿದ ಪಾಕಿಸ್ತಾನದ ಸೇನೆ 150 ಒತ್ತೆಯಾಳುಗಳನ್ನು ರಕ್ಷಿಸಿದೆ. ಪಾಕಿಸ್ತಾನ ಪೇಶಾವರಕ್ಕೆ ಹೊರಟ್ಟಿದ್ದ ಜಾಫರ್ ರೈಲನ್ನು ನಿನ್ನೆ ಅಪಹರಿಸಿದ್ದ ಬಂಡುಕೋರರು ಬಲೂಚಿಸ್ತಾನಕ್ಕೆ ಕೊಂಡೊಯ್ದಿದ್ದರು. ಮಂಗಳವಾರ ರಾತ್ರಿ ಪೂರ್ಣ ಪ್ರಮಾಣದ ಸೇನೆ ಬಳಸಿ ಮಿಂಚಿನ…

pakistan train
ವಿದೇಶ

ಪಾಕಿಸ್ತಾನದ ರೈಲು ಹೈಜಾಕ್: 11 ಯೋಧರ ಹತ್ಯೆ, 180 ಪ್ರಯಾಣಿಕರ ಒತ್ತೆ!

ಇಸ್ಲಾಮಾಬಾದ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಂಡುಕೋರರು ಪ್ರಯಾಣಿಕ ರೈಲನ್ನು ಹೈಜಾಕ್ ಮಾಡಿ ನೂರಾರು ಪ್ರಯಾಣಿಕರನ್ನು ಒತ್ತೆಯಾಳನ್ನಾಗಿ ಮಾಡಿಕೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಿ ಪ್ರತ್ಯೇಕ ರಾಷ್ಟ್ರವಾಗಿ ಘೋಷಿಸುವಂತೆ ಆಗ್ರಹಿಸಿ ಬಲೂಚಿಸ್ತಾನ ಲಿಬರಲ್ ಆರ್ಮಿ [ಬಿಎಲ್ ಎ] ರೈಲನ್ನು ಹೈಜಾಕ್ ಮಾಡಿದ್ದು,…