ಜಿಲ್ಲಾ ಸುದ್ದಿ
ಬೆಳಗಾವಿ ನಾಗನೂರು ಶ್ರೀ ರುದ್ರಾಕ್ಷಿ ಮಠದ `ಸೇವಾರತ್ನ’ ಪ್ರಶಸ್ತಿಗೆ ಕನ್ನಡಪರ ಚಿಂತಕ ಪಾಲನೇತ್ರ ಆಯ್ಕೆ
ಬೆಳಗಾವಿ ಜಿಲ್ಲೆಯ ನಾಗನೂರು ಶ್ರೀರುದ್ರಾಕ್ಷಿ ಮಠದ 2024ರ ಸೇವಾರತ್ನ ಪ್ರಶಸ್ತಿಗೆ ಕನ್ನಡಪರ ಚಿಂತಕ, ಕನ್ನಡ ಹೋರಾಟಗಾರ, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ ಆಯ್ಕೆಯಾಗಿದ್ದಾರೆ. ಕರ್ನಾಟಕ ಏಕೀಕರಣ ಮತ್ತು ಭಾರತ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ನಾಗನೂರು ಶ್ರೀ ರುದ್ರಾಕ್ಷಿಮಠದ ಶತಾಯುಷಿ ಡಾ.…
