ದೇಶ
ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾದ ಅಮ್ಮನ ಆಪ್ತ ಬಂಟ ಪನ್ನೀರ್ ಸೆಲ್ವಂ!
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಜಯಲಲಿತಾ ಅವರ ಆಪ್ತರ ಉಚ್ಚಾಟಿತ ಎಐಎಡಿಎಂಕೆ ನಾಯಕ ಓ ಪನ್ನೀರ್ಸೆಲ್ವಂ ಡಿಎಂಕೆ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಮೂರು ಬಾರಿ ಸೇವೆ ಸಲ್ಲಿಸಿದ್ದ ಮತ್ತು ಜಯಲಲಿತಾ ಅವರ ಕಟ್ಟಾ ಬೆಂಬಲಿಗರೆಂದು ಹೆಸರುವಾಸಿಯಾದ ಓ.ಪನ್ನೀರ್ಸೆಲ್ವಂ…
