ಅಪರಾಧ
ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತಿನ್ ಧ್ವಜ ಹಿಡಿದು ಬೈಕ್ ರ್ಯಾಲಿ: 6 ಅಪ್ರಾಪ್ತ ಯುವಕರು ಅರೆಸ್ಟ್
ಪ್ಯಾಲೇಸ್ತಿನ್ ಧ್ವಜ ಹಿಡಿದು ಬೈಕ್ ನಲ್ಲಿ ರೈಡ್ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ 6 ಅಪ್ರಾಪ್ತ ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಪಟ್ಟಣದ ದಂತರಮಕ್ಕಿ ರಸ್ತೆಯಲ್ಲಿ ಯುವಕರು ಭಾನುವಾರ ಬೈಕ್ ನಲ್ಲಿ ಪ್ಯಾಲೇಸ್ತಿನ್ ಧ್ವಜ…
