ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 1 ಮತದಿಂದ ಅಂಗೀಕಾರ ಪಡೆಯುವ ಮೂಲಕ ಬಹುತಮ ಇದ್ದರೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ವಿಧಾನಪರಿಷತ್ ನಲ್ಲಿ ಮುಖಭಂಗ ಅನುಭವಿಸಿದೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತ ಹೊಂದಿದ್ದ ಆಡಳಿತಾರೂಢ …
ರಾಜಕೀಯರಾಜ್ಯ