ತಾಜಾ ಸುದ್ದಿ
30 ವರ್ಷಗಳ ಪಂಚಾಯತ್ ರಾಜ್ ಸಂಭ್ರಮಕ್ಕಾಗಿ ರಾಷ್ಟ್ರೀಯ ಸ್ವರಾಜ್ ಸಮ್ಮೇಳನ: ಸಚಿವ ಪ್ರಿಯಾಂಕ್ ಖರ್ಗೆ
ಭಾರತದ ಹೃದಯ ಹಳ್ಳಿಗಳಲ್ಲಿದೆʼ ಎಂದು ಬಣ್ಣಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಸಾಕಾರಗೊಂಡಿರುವ ʼಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ಜಾರಿಗೊಂಡು 30 ವರ್ಷ ಸಂದಿವೆ. ಸಾರ್ಥಕ 3…
