ದೇಶ
ಇಂಟರ್ನೆಟ್ ನಿಂದ ಶೈಕ್ಷಣಿಕ ಕೌಶಲ್ಯ ಹೆಚ್ಚಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಸಲಹೆ
ನವದೆಹಲಿ: ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಶೈಕ್ಷಣಿಕ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಪರೀಕ್ಷಾ ಪೇ ಚರ್ಚಾದ ಒಂಬತ್ತನೇ ಆವೃತ್ತಿಯ ಭಾಗವಾಗಿ ತಮ್ಮ ನಿವಾಸದಲ್ಲಿ ಶುಕ್ರವಾರ ನಡೆದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ…
