ದೇಶ
ಜಾರ್ಖಂಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಪರಿಮಳ್ ಗೆ ಜಯ: ರಾಜ್ಯಸಭೆಯಲ್ಲಿ ಎನ್ ಡಿಎಗೆ ಬಹುಮತ?
ನವದೆಹಲಿ:ಜಾರ್ಖಂಡ್ ರಾಜ್ಯಸಭಾ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ಲಾನಿ ಅವರ ಗೆಲುವಿನೊಂದಿಗೆ, ಮೇಲ್ಮನೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಸಂಖ್ಯಾಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಪ್ರಮುಖ ಸಾಂವಿಧಾನಿಕ ತಿದ್ದುಪಡಿಗಳನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತದ ಗಡಿಗೆ…
