ಮನುಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ ಶೂಟರ್ ಮನು ಭಾಕರ್, ಚೆಸ್ ಪಟು ಡಿ. ಗುಕೇಶ್, ಭಾರತ ಪುರುಷರ ಹಾಕಿ…
2036ರ ಒಲಿಂಪಿಕ್ಸ್ ಗೆ ಭಾರತ ಆತಿಥ್ಯ? ಅಧಿಕೃತ ಮನವಿ ಸಲ್ಲಿಸಿದ ಒಲಿಂಪಿಕ್ಸ್ ಸಮಿತಿ!
ಕ್ರೀಡಾ ಶಕ್ತಿಯಾಗಿ ದೇಶವನ್ನು ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, 2036ರ ಒಲಿಂಪಿಕ್ಸ್ ಕ್ರೀಡಾಕೂಟ ರಚನೆಗೆ ಅಧಿಕೃತವಾಗಿ ಬಿಡ್ ಸಲ್ಲಿಸಲು ಮುಂದಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಅಧಿಕೃತವಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಗೆ ಮನವಿ ಸಲ್ಲಿಸುವ ಮೂಲಕ 2036 ಒಲಿಂಪಿಕ್ಸ್ ಆತಿಥ್ಯ ವಹಿಸಲು ಹೆಜ್ಜೆ ಮುಂದಿಟ್ಟಿದೆ. 2036ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲು…
ಸ್ವದೇಶಕ್ಕೆ ಮರಳಿದ ವಿನೇಶ್ ಪೊಗಟ್ ಗೆ ಭರ್ಜರಿ ಸ್ವಾಗತ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಪೊಗಟ್ ಸ್ವದೇಶಕ್ಕೆ ಶನಿವಾರ ಬೆಳಿಗ್ಗೆ ಮರಳಿದರು. ವಿನೇಶ್ ಪೊಗಟ್ ಅವರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕುಸ್ತಿಪಟು ಭಜರಂಗ್ ಪೂನಿಯಾ ಸೇರಿದಂತೆ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ಅಭಿಮಾನಿಗಳ ಸ್ವಾಗತದಿಂದ ವಿನೇಶ್ ಪೊಗಟ್ ಭಾವುಕರಾದರು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳಿಂದ ದೊರೆತ ಸ್ವಾಗತದಿಂದ…
ಪ್ಯಾರಿಸ್ ಒಲಿಂಪಿಕ್ಸ್: ಚೀನಾ ಹಿಂದಿಕ್ಕಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಅಮೆರಿಕ!
ಕೊನೆಯ ದಿನದವರೆಗೂ ನಡೆದ ಪೈಪೋಟಿಯಲ್ಲಿ ಚೀನಾವನ್ನು ಹಿಂದಿಕ್ಕಿದ ಅಮೆರಿಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ. ಪ್ಯಾರಿಸ್ ಒಲಿಂಪಿಕ್ಸ್ ಗೆ ಭಾನುವಾರ ತೆರೆಬಿದ್ದಿದ್ದು, ಅಮೆರಿಕ 40 ಚಿನ್ನ, 44 ಬೆಳ್ಳಿ ಮತ್ತು 42 ಕಂಚು ಸೇರಿದಂತೆ 126 ಪದಕದೊಂದಿಗ ಅಗ್ರಸ್ಥಾನ ಪಡೆಯಿತು. ಅಲ್ಲದೇ ನೂರಕ್ಕೂ ಹೆಚ್ಚು ಪದಕ ಗೆದ್ದ ಏಕೈಕ ದೇಶ…
ಸರ್ಕಾರಿ ಉದ್ಯೋಗ ನಿರಾಕರಿಸಿದ ಒಲಿಂಪಿಕ್ ಪದಕ ವಿಜೇತ ಶೂಟರ್ ಸರ್ಬಜಿತ್ ಸಿಂಗ್!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ ಶೂಟರ್ ಸರ್ಬಜಿತ್ ಸಿಂಗ್ ಹರಿಯಾಣ ಸರ್ಕಾರ ನೀಡಿದ್ದ ಸರ್ಕಾರಿ ನೌಕರಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ ಜೊತೆ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದರು. 22 ವರ್ಷದ ಸರ್ಬಜಿತ್ ಸಿಂಗ್ ವೈಯಕ್ತಿಕ…
ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪದಲ್ಲಿ ಮನು ಭಾಕರ್, ಶ್ರೀಜೇಶ್ ಧ್ವಜಧಾರಿ ಗೌರವ!
ಗೋಲ್ ಕೀಪರ್ ಶ್ರೀಜೇಶ್ ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದು ತಂಡವನ್ನು ಮುನ್ನಡೆಸುವ ಗೌರವ ಪಡೆದಿದ್ದಾರೆ. ಭಾರತ ತಂಡ ಈ ಕೆಲವು ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದರೆ, ಕೆಲವು ವಿಭಾಗಗಳಲ್ಲಿ ನಿರಾಸೆ ಮೂಡಿಸಿತು. ಅಲ್ಲದೇ ಈ ಬಾರಿ ಕ್ರೀಡಾಪಟುಗಳ ತೂಕದ ವಿಷಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿಕೊಂಡಿತು. ಇದೆಲ್ಲದರ ನಡುವೆ ಟೊಕಿಯೊ ಒಲಿಂಪಿಕ್ಸ್…
6 ಪದಕದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಅಭಿಯಾನ ಅಂತ್ಯ
ಕುಸ್ತಿಪಟು ವಿನೇಶ್ ಪೊಗಟ್ ಪದಕದ ಕುರಿತು ತೀರ್ಪು ನಿರೀಕ್ಷೆ ನಡುವೆ ಭಾರತ 6 ಪದಕದೊಂದಿಗೆ ಪದಕ ಪಟ್ಟಿಯಲ್ಲಿ 70ನೇ ಸ್ಥಾನಿಯಾಗಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅಭಿಯಾನ ಅಂತ್ಯಗೊಳಿಸಿದೆ. ಪ್ಯಾರಿಸ್ ಒಲಿಂಪಿಕ್ಸ್ ಗೆ ಭಾರೀ ನಿರೀಕ್ಷೆಯೊಂದಿಗೆ ತೆರಳಿದ್ದ ಭಾರತದ 117 ಕ್ರೀಡಾಪಟುಗಳ ತಂಡ 1 ಬೆಳ್ಳಿ, 5 ಕಂಚು ಸೇರಿದಂತೆ 6 ಪದಕದೊಂದಿಗೆ ಅಭಿಯಾನ ಅಂತ್ಯಗೊಳಿಸಿತು. ಈ…
ವಿನೇಶ್ ಪೊಗಟ್ ಪದಕದ ವಿವಾದದ ತೀರ್ಪು ನಾಳೆಗೆ ಮುಂದೂಡಿಕೆ
ಕುಸ್ತಿಪಟು ವಿನೇಶ್ ಪೊಗಟ್ ಅನರ್ಹ ವಿವಾದದ ಕುರಿತ ತೀರ್ಪನ್ನು ಪ್ಯಾರಿಸ್ ಒಲಿಂಪಿಕ್ಸ್ ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಆಗಸ್ಟ್ 11ಕ್ಕೆ ಮುಂದೂಡಿದೆ. 50 ಕೆಜಿ ವಿಭಾಗದ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೊಗಟ್ 100 ಗ್ರಾಂ ತೂಕ ಹೆಚ್ಚಾಗಿದ್ದರಿಂದ ಅನರ್ಹಗೊಳಿಸಲಾಗಿತ್ತು. ಕೂದಲೆಳೆ ಅಂತರದಿಂದ ಕನಿಷ್ಠ ಬೆಳ್ಳಿ ಪದಕ ಕೈ ತಪ್ಪಿದ ಹಿನ್ನೆಲೆಯಲ್ಲಿ ಭಾರತ ಹಾಗೂ ವಿನೇಶ್ ಪೊಗಟ್…
ಕಂಚಿನ ಪದಕ ವಿಜೇತ ಅಮನ್ 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ?
ಭಾರತದ ಕುಸ್ತಿಪಟು ಅಮನ್ ಶೆರಾವತ್ ಚೊಚ್ಚಲ ಪ್ರವೇಶದಲ್ಲೇ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ಪಂದ್ಯಕ್ಕೂ ಮುನ್ನ ದಿಢೀರನೆ ಹೆಚ್ಚಾಗಿದ್ದ 4.6 ಕೆಜಿ ತೂಕ ಇಳಿಸಲು ಅವರು ನಡೆಸಿದ 10 ಗಂಟೆಗಳ ಶ್ರಮ ಅಭೂತಪೂರ್ವವಾಗಿತ್ತು. ಶುಕ್ರವಾರ ನಡೆದ ಪುರುಷರ 57 ಕೆಜಿ ವಿಭಾಗದಲ್ಲಿ ಅಮನ್ ಶೆರಾವತ್ 13-5 ಅಂಕಗಳಿಂದ ಪ್ಯೂಟ್ರೊ ರಿಕೊದ ಡೇರಿಯನ್…
21ನೇ ವಯಸ್ಸಿಗೆ ಕಂಚು ಗೆದ್ದು ಒಲಿಂಪಿಕ್ಸ್ ನಲ್ಲಿ ಇತಿಹಾಸ ಬರೆದ ಕುಸ್ತಿಪಟು ಅಮನ್!
ಭಾರತದ ಕುಸ್ತಿಪಟು ಅಮನ್ ಶೆರಾವತ್ ಚೊಚ್ಚಲ ಪ್ರವೇಶದಲ್ಲೇ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ಶುಕ್ರವಾರ ನಡೆದ ಪುರುಷರ 57 ಕೆಜಿ ವಿಭಾಗದಲ್ಲಿ ಅಮನ್ ಶೆರಾವತ್ 13-5 ಅಂಕಗಳಿಂದ ಪ್ಯೂಟ್ರೊ ರಿಕೊದ ಡೇರಿಯನ್ ಟೊಯ್ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟರು. ಈ ಮೂಲಕ ಭಾರತ ಒಲಿಂಪಿಕ್ಸ್ ನಲ್ಲಿ 1 ಬೆಳ್ಳಿ…