ರಾಜ್ಯ
ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
ಅತ್ಯಂತ ಕಡುಬಡತನದಲ್ಲೂ ಪರಿಸರ ಸಂರಕ್ಷಣೆ ಮಾಡಿ ಮನೆಮಾತಾಗಿದ್ದ ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ…
