ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ
ನವದೆಹಲಿ: ನವೆಂಬರ್ 30ರಿಂದ 3 ದಿನಗಳ ಸಂಸತ್ತಿನ ಉಭಯ ಸದನಗಳ ಕಲಾಪ ಆರಂಭವಾಗಲಿದೆ. ನ.30ರಂದು ಲೋಕಸಭೆ ಹಾಗೂ ಡಿ. 2ರಂದು ರಾಜ್ಯಸಭೆ ಸಮಾವೇಶಗೊಳ್ಳಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲು ವಿಧೇಯಕ…
