ತಾಜಾ ಸುದ್ದಿ
ನ.25ರಿಂದ ಡಿ.20ರವರೆಗೆ ಲೋಕಸಭಾ ಚಳಿಗಾಲದ ಅಧಿವೇಶನ ಆರಂಭ!
ಲೋಕಸಭೆಯ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಸಂವಿಧಾನ ಅಂಗೀಕರಿಸಿ 75ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 26ರಂದು ಸಂವಿಧಾನ…
