ದೇಶ
ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಮಾಜಿ ಕೇಂದ್ರ ಸಚಿವ ಪಶುಪತಿ!
ರಾಷ್ಟ್ರೀಯ ಡೆಮಾಕ್ರೆಟಿಕ್ ಅಲಯನ್ಸ್ (ಎನ್ ಡಿಎ) ಮೈತ್ರಿಕೂಟದಿಂದ ಮಾಜಿ ಕೇಂದ್ರ ಸಚಿವ ಪಶುಪತಿ ಪಾರಸ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಸೋಮವಾರ ಪಾಟ್ನಾದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಲೋಕಜನಶಕ್ತಿ ಪಾರ್ಟಿ…
