ರಾಜ್ಯ
ಅಪ್ಪ ದಾನ ಮಾಡಿದ ಜಾಗದ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸಿಗದೇ ಮಗ ಸಾವು!
ತಂದೆ ದಾನ ಮಾಡಿದ್ದ ಜಾಗದಲ್ಲಿ ನಿರ್ಮಾಣವಾಗಿದ್ದ ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ಸಿಗದೇ ಮಗ ಮೃತಪಟ್ಟ ಹೃದಯವಿದ್ರಾವಕ ಘಟನೆ ತುಮಕೂರಿನ ಪಾವಗಡದಲ್ಲಿ ಸಂಭವಿಸಿದೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ನಡೆದಿದ್ದು, ಸೈಯ್ಯದ್ ಅಕ್ರಂ (42) ಮೃತ…
