ಕ್ರೀಡೆ
ಪ್ರಿಯಾಂಶ್ ಸಿಡಿಲಬ್ಬರದ ಶತಕಕ್ಕೆ ಮಣಿದ ಚೆನ್ನೈ ಸೂಪರ್ ಕಿಂಗ್ಸ್!
ಪ್ರಿಯಾಂಶ್ ಆರ್ಯಾ ಚೊಚ್ಚಲ ಶತಕದ ಸಹಾಯದಿಂದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 18 ರನ್ ಗಳ ರೋಚಕ ಜಯ ಸಾಧಿಸಿದೆ. ಮೊಹಾಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20…
