ದೇಶ
ಪಾಕಿಸ್ತಾನ ಯುದ್ಧ ಗೆದ್ದರೂ ಸಿಗದ ಪೆಹಲ್ಗಾಮ್ ಉಗ್ರರು: ತಲೆಗೆ 20 ಲಕ್ಷ ರೂ. ಬಹುಮಾನ ಘೋಷಣೆ
ಶ್ರೀನಗರ:ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರ ಬಗ್ಗೆ ಸುಳಿವು ಅಥವಾ ಹಿಡಿದು ಕೊಟ್ಟವರಿಗೆ 20 ಲಕ್ಷ ರೂ ನಗದು ಬಹುಮಾನ ಘೋಷಿಸಲಾಗಿದೆ. ಪ್ರವಾಸಿಗರ ಹತ್ಯೆ ಮಾಡಿದ ಉಗ್ರರ ಪತ್ತೆ ಕಾರ್ಯ ನಡೆಯುತ್ತಿದೆ. ಶಂಕಿತ ಮೂವರು ಉಗ್ರರು…
