ದೇಶ
ಜೈಲಲ್ಲಿ ಶುರುವಾದ ಲವ್: ಪೆರೋಲ್ ಪಡೆದು ಮದುವೆಗೆ ಸಜ್ಜಾದ ಕೊಲೆಗಾರರು!
ಕೊಲೆ ಮಾಡಿ ಜೈಲು ಸೇರಿದ್ದ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪೆರೋಲ್ ಮೇಲೆ ಹೊರಗೆ ಬಂದ ಜೋಡಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ. ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಕೊಂದು ಜೈಲು ಪಾಲಾಗಿರುವ ಮಹಿಳೆ ಪ್ರಿಯಾ ಸೇಠ್ ಅಲಿಯಾಸ್ ನೇಹಾ ಸೇಠ್ ಮತ್ತು 5…
