ಬೆಂಗಳೂರು
ಬೆಂಗಳೂರಿನಲ್ಲಿ ನಾಯಿ ಸಾಕಲು ಪರವಾನಗಿ ಕಡ್ಡಾಯ: ಎಲ್ಲೆಂದರಲ್ಲಿ ಆಹಾರ ಹಾಕುವಂತಿಲ್ಲ!
ಬೆಂಗಳೂರು: ನಾಯಿ ಸಾಕಲು ಪರವಾನಗಿ ಪಡೆಯುವುದು ಕಡ್ಡಾಯ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ( ಜಿಬಿಎ) ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಬೀದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕಲು ಸುಪ್ರೀಂ ಕೋರ್ಟ್ ಕೆಲ ಮಾನದಂಡಗಳನ್ನು ಅನುಸರಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ…
