ರಾಜ್ಯ
ರಾಜ್ಯದ ಜನತೆಗೆ ಬೆಲೆ ಏರಿಕೆ ಬರೆ: ಇಂದಿನಿಂದಲೇ ಡಿಸೆಲ್ ದರ ಏರಿಸಿದ ಗ್ಯಾರಂಟಿ ಸರ್ಕಾರ
ಬೆಂಗಳೂರು: ಹಾಲು, ನೀರು, ಬಸ್ ಸೇರಿದಂತೆ ಎಲ್ಲಾ ದರಗಳನ್ನು ಏರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಏಕಾಏಕಿ ಡೀಸೆಲ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದ್ದು, ಏಪ್ರಿಲ್ 1ರಿಂದಲೇ ಲೀಟರ್ ಗೆ 2 ರೂ. ಜಾರಿಗೆ ಬರಲಿದೆ. ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು…
