ತಾಜಾ ಸುದ್ದಿ
ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಟ್ವಿಸ್ಟ್: RSS ಮುಖಂಡ ಬಿಎಲ್ ಸಂತೋಷ್ ಬಂಧನಕ್ಕೆ ತೆಲಂಗಾಣ ಸಿಎಂ ಮಾಸ್ಟರ್ ಪ್ಲಾನ್?
ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಪತ್ರಿ ಕೆ.ಕವಿತಾ ಅವರನ್ನು ರಕ್ಷಿಸಲು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್ ಅವರನ್ನು ಬಂಧಿಸಲು ಮುಂದಾಗಿದ್ದರು ಎಂಬುದು ತಿಳಿದು ಬಂದಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಪುತ್ರಿ…
