ತಾಜಾ ಸುದ್ದಿ
ಕನ್ನಡಿಗರ ಆಕ್ರೋಶಕ್ಕೆ ಮಣಿದು ಬೇಷರತ್ ಕ್ಷಮೆಯಾಚಿಸಿದ ಫೋನ್ ಪೇ ಮಾಲೀಕ!
ಖಾಸಗಿ ಕಂಪನಿಗಳಲ್ಲಿ ಮೀಸಲು ವಿರೋಧಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಫೋನ್ ಪೇ ಮಾಲೀಕ ಸಮೀರ್ ನಿಗಮ್ ಭೇಷರತ್ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ವಿಧೇಯಕನ್ನು ಫೋನ್ ಪೇ…
