ರಾಜ್ಯ
ರಾಜ್ಯದಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ ಘೋಷಣೆ
ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು…
