ರಾಜ್ಯ
ತುಮಕೂರಿನ ಘೋರ ದುರಂತ: ಜಲಾಶಯದಲ್ಲಿ ಕೊಚ್ಚಿ ಹೋದ ತಾಯಿ, 6 ಮಕ್ಕಳು!
ಪಿಕ್ ನಿಕ್ ಗೆ ಅಂತ ಬಂದಿದ್ದ ಒಂದೇ ಕುಟುಂಬದ ತಾಯಿ ಹಾಗೂ 6 ಮಕ್ಕಳು ನೀರಿನಲ್ಲಿ ಕೊಚ್ಚಿ ಹೋದ ದಾರುಣ ಘಟನೆ ತುಮಕೂರಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ಭಾನುವಾರ ಸಂಭವಿಸಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂಗೆ 15…
