ದೇಶ
ಎಐ ಪ್ರಭಾವ, ಶೇ.38ರಷ್ಟು ಐಐಟಿ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ನೌಕರಿ!
ಮುಂಬೈ: ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಧ್ಯಯನ ಮಾಡುವ ಆಶಯದೊಂದಿಗೆ ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಐಐಟಿ-ಜಂಟಿ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಾರೆ. ಅವರಲ್ಲಿ ಬಹುಪಾಲು ಎಲ್ಲರೂ ಪ್ರತಿಷ್ಠಿತ ಕಂಪನಿಗಳಲ್ಲಿ ನೌಕರಿ ಗಿಟ್ಟಿಸಿಕೊಂಡು ನೆಮ್ಮದಿಯ ಜೀವನ ನಡೆಸಲು ಬಯಸುತ್ತಾರೆ. ಪ್ರತಿ ವರ್ಷ,…
