World News ಅಮೆರಿಕದಲ್ಲಿ ಕಟ್ಟಡಕ್ಕೆ ವಿಮಾನ ಡಿಕ್ಕಿ ಹೊಡೆದು ಇಬ್ಬರು ಪೈಲೆಟ್ ಗಳ ಸಾವು
ತರಬೇತಿ ವಿಮಾನವೊಂದು ನಿಯಂತ್ರಣ ಕಳೆದುಕೊಂಡು ಕಟ್ಟಡಕ್ಕೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೈಲೆಟ್ ಗಳು ಮೃತಪಟ್ಟ ದಾರಣ ಘಟನೆ ಅಮೆರಿಕದಲ್ಲಿ ಸಂಭವಿಸಿದೆ. ಹೊನಲುಲು ವಿಮಾನ ನಿಲ್ದಾಣದ ಬಳಿ ಅತ್ಯಂತ ಕೆಳ ಹಂತದಲ್ಲಿ ಹಾರಾಡುತ್ತಿದ್ದ ವಿಮಾನ ನಿಯಂತ್ರಣ ಕಳೆದುಕೊಂಡು ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಕಮಕ…
