ದೇಶ
ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು!
ಲಕ್ನೋ: ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ 250 ಹಜ್ ಯಾತ್ರಿಕರಿದ್ದ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ಸಂಭವಿಸಿದೆ. ಅಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ 274 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಮತ್ತೊಂದು…
