ರಾಜ್ಯ
ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಪೂರೈಕೆಗೆ ಕ್ರಮ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ
ಕೇಂದ್ರ ಸರಕಾರದ PM E-ಡ್ರೈವ್ ಯೋಜನೆಯಡಿ ಎಲೆಕ್ಟ್ರಿಕ್ ಬಸ್ಗಳ ಹಂಚಿಕೆ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ…
