ದೇಶ
ಮೋದಿ ಸಂಪುಟ ಪುನಾರಚನೆ: ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ
ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಸನ್ನಿಹಿತವಾಗಿದ್ದು, ಹಲವಾರು ಸಚಿವರನ್ನು ಕೈಬಿಡಬಹುದು ಎಂಬ ವದಂತಿಗಳು ಅಧಿಕಾರದ ಕಾರಿಡಾರ್ಗಳಲ್ಲಿ ಹರಿದಾಡುತ್ತಿದೆ. ಆಗಸ್ಟ್ ಅಂತ್ಯದ ವೇಳೆಗೆ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ಹೆಚ್ಚುತ್ತಿವೆ. ಇದು ಅನೇಕ ಹೊಸ ಮುಖಗಳನ್ನು ಸೇರಿಸಿಕೊಳ್ಳಬಹುದು, ಆದರೆ ಸತತ…
