ರಾಜಕೀಯ
ಮೋದಿ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ವಿಶ್ವಕ್ಕೆ ಆದರ್ಶ: ಬಿಎಸ್ ಯಡಿಯೂರಪ್ಪ
ಬೆಂಗಳೂರು: ನರೇಂದ್ರ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ; ಇಡೀ ವಿಶ್ವಕ್ಕೆ ಆದರ್ಶ ಮತ್ತು ಪ್ರೇರಣೆ ನೀಡುವಂತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ…
