Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: pm modi

pm modi
ದೇಶ

2047ರ ವೇಳೆಗೆ ವಿಕಸಿತ ಭಾರತ ಮಾಡಿಯೇ ಸಿದ್ದ: ಪ್ರಧಾನಿ ಮೋದಿ

ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ (ವಿಕಸಿತ ಭಾರತ) ಮಾಡಿಯೇ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯಾಗಿ ಮೋದಿ ಅವರು ಸತತ 25 ವರ್ಷಗಳಿಂದ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಬುಧವಾರ ನಡೆದ…

pm modi
ದೇಶ

ಎಸ್ ಎಂಇ ಅಭಿವೃದ್ಧಿಗೆ 10 ಸಾವಿರ ಕೋಟಿ ನಿಧಿ: ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ:ಸಾರಿಗೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಸ್ ಎಂಇ) ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಎರಡು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಸಮಗ್ರ ಸಾರಿಗೆ ಮತ್ತು ಸರಕು ಸಾಗಣೆ ಪ್ರಾಧಿಕಾರ (ಐಟಿಎಲ್ ಎ) ಸ್ಥಾಪನೆಗೆ ಹಾಗೂ ₹10,000…

modi
ದೇಶ

2047ರ ದೇಶ ಅಭಿವೃ ಕೆಂಪುಕೋಟೆಯಲ್ಲಿ ಮೋದಿ ಭಾಷಣ

ನವದೆಹಲಿ: 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ದೊಡ್ಡ ಕನಸು ಕಾಣುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಶನಿವಾರ 80ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ…

warship
ದೇಶ

ಭಾರತದ ನೌಕಾಪಡೆಗೆ ಸೇರ್ಪಡೆಯಾದ 3 ಸ್ವದೇಶೀ ನಿರ್ಮಿತ ಯುದ್ಧ ನೌಕೆಗಳು!

ಸ್ವದೇಶಿ ನಿರ್ಮಿತ ಮೂರು ಯುದ್ಧ ನೌಕೆಗಳು ಇಂದು ಭಾರತೀಯ ನೌಕಾಪಡೆಗೆ ಸೇರ್ಪಡೆಯಾದವು. ಪ್ರಧಾನಿ ಮೋದಿ ಯುದ್ಧ ನೌಕೆಗಳನ್ನು ಅನಾವರಣಗೊಳಿಸಿದರು. ಕೋಲ್ಕತಾದ ಶ್ಯಾಮ ಪ್ರಸಾದ್‌ ಮುಖರ್ಜಿ ಬಂದರಿನಲ್ಲಿ ಭಾನುವಾರ ಮೋದಿ ಯುದ್ಧ ನೌಕೆಗಳಾದ ಐಎನ್‌ ಎಸ್‌ ಡುನಗಿರಿ, ಐಎನ್‌ ಎಸ್‌ ಸನ್‌ ಶೋಡಕ್‌,…

pm modi
Uncategorized

12 ವರ್ಷದಲ್ಲಿ 100ನೇ ವಿದೇಶಿ ಪ್ರವಾಸ: ಪ್ರಧಾನಿಯಾಗಿ ಶತಕ ಬಾರಿಸಿದ ಮೋದಿ!

ನವದೆಹಲಿ: ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ನರೇಂದ್ರ ಮೋದಿ 12 ವರ್ಷಗಳಲ್ಲಿ 100ನೇ ವಿದೇಶೀ ಪ್ರವಾಸ ಕೈಗೊಂಡಿದ್ದಾರೆ. ವಾರದ ಫ್ರಾನ್ಸ್ ಮತ್ತು ಸ್ಲೋವಾಕಿಯಾ ಪ್ರವಾಸವನ್ನು ಕೈಗೊಂಡಿರುವ ಪ್ರಧಾನಿ ಸ್ಲೊವಾಕಿಯಾಗೆ ಭೇಟಿ ನೀಡಿರುವುದು 100ನೇ ಪ್ರವಾಸವಾಗಿದೆ. ಇದುವರೆಗೆ ಅವರು 78 ದೇಶಗಳಿಗೆ ಭೇಟಿ…

dks
ರಾಜ್ಯ

ರಾಜ್ಯದ ಅಭಿವೃದ್ಧಿಗೆ ಸಹಕಾರ ಕೊಡಿ: ನೀತಿ ಆಯೋಗದ ಸಭೆಯಲ್ಲಿ ಸಿಎಂ ಡಿಕೆ ಮನವಿ

ನವದೆಹಲಿ: “ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ನೀತಿ ಆಯೋಗದ ಸಭೆಯಲ್ಲಿ ಸಲಹೆ ನೀಡಿದರು. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ…

pm modi
ದೇಶ

ಯುದ್ಧ ಭೀತಿ: ಇಂದು ಪ್ರಧಾನಿ ತುರ್ತು ಸಭೆ

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ದ ಆರಂಭವಾಗುವ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಚಿವರ ತುರ್ತ ಸಭೆ ಕರೆದಿದ್ದು, ಎಲ್ಲಾ ಸಚಿವರು ದೆಹಲಿಯಲ್ಲಿ ತಂಗುವಂತೆ ಸೂಚಿಸಲಾಗಿದೆ. ವಿದೇಶೀ ಪ್ರವಾಸ ಮುಗಿಸಿ ತವರಿಗೆ ಮರಳುತ್ತಿದ್ದಂತೆ ಪ್ರಧಾನಿ ಮೋದಿ ತುರ್ತು ಸಭೆ ಕರೆದಿದ್ದು, ದೆಹಲಿಯ…

modi
ದೇಶ

ವರ್ಕ್ ಪ್ರಮ್ ಹೋಮ್ ಕಡ್ಡಾಯವಲ್ಲ: ಪ್ರಧಾನಿ ಹೇಳಿಕೆಗೆ ಕೇಂದ್ರ ಸ್ಪಷ್ಟನೆ

ನವದೆಹಲಿ: ಐಟಿ ಉದ್ಯಮಕ್ಕೆ ವರ್ಕ್ ಪ್ರಮ್ ಹೋಮ್ ಕುರಿತು ಯಾವುದೇ ಕಡ್ಡಾಯ ಮಾರ್ಗಸೂಚಿ ಅಥವಾ ಅಧಿಕೃತ ನಿರ್ದೇಶನಗಳನ್ನು ನೀಡುವ ಯೋಜನೆ ಸದ್ಯಕ್ಕಿಲ್ಲ. ಪ್ರಧಾನಿ ಕೇವಲ ರಾಷ್ಟ್ರೀಯ ಹಿತದೃಷ್ಟಿಯಿಂದ ಇಂಧನ ಉಳಿಸಲು ಮತ್ತು ವಿದೇಶಿ ವಿನಿಮಯವನ್ನು ಸಂರಕ್ಷಿಸಲು ಮನವಿ ಮಾಡಿದ್ದಾರೆಯೇ ಹೊರತು, ಯಾವುದೇ…

modi
ದೇಶ

ಮೇ 15ರಿಂದ ಪ್ರಧಾನಿ ಮೋದಿ 6 ದಿನ ವಿದೇಶ ಪ್ರವಾಸ

ನವದೆಹಲಿ: ಜಾಗತಿಕ ಭೌಗೋಳಿಕ, ರಾಜಕೀಯ ಏರಿಳಿತಗಳ ನಡುವೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮೇ 15ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ 6 ದಿನಗಳ ಸುದೀರ್ಘ ಪ್ರವಾಸ ಕೈಗೊಳ್ಳಲಿದ್ದಾರೆ.…

modi
ದೇಶ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಮೋದಿ ಭಾಷಣ ವಿರುದ್ಧ 714 ದೂರು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಮಾಹಜಿ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಂಸತ್ ನಲ್ಲಿ ಶೇ.33ರಷ್ಟು…