Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: pm modi

Mallikarjun Kharge
ದೇಶ

ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಸಚಿವ ಸ್ಥಾನದಿಂದ ಅಮಿತ್ ಶಾ ವಜಾ ಮಾಡಿ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಗಡುವು

ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮಧ್ಯರಾತ್ರಿಯೊಳಗೆ ಕೇಂದ್ರ ಗೃಹ ಸಚಿವ ಸ್ಥಾನದಿಂದ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗಡವು ನೀಡಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮೇಲೆ ಗೌರವ ಇದ್ದರೆ…

one nation one election
ದೇಶ

ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ: ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘಾವಲ್ ಮಂಡಿಸಿದ್ದಾರೆ. ಮಂಗಳವಾರ ಸಾಂವಿಧಾನಿಕ 129ನೇ ಮಸೂದೆ 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾವಲ್…

pm modi
ತಾಜಾ ಸುದ್ದಿ

ಕಾಂಗ್ರೆಸ್ ಒಂದು ಕುಟುಂಬದಿಂದ ಸಂವಿಧಾನದ ಮೇಲೆ ಪ್ರಹಾರ: ಪ್ರಧಾನಿ ಮೋದಿ

ಭಾರತ ವೈವಿಧ್ಯತೆಯ ದೇಶವಾಗಿದ್ದು, ಕೆಲವರು ವಿಷ ಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಸಂವಿಧಾನದ ೭೫ನೇ ವಾರ್ಷಿಕೋತ್ಸವದ ಅಂಗವಾಗಿ ಸಂವಿಧಾನದ ಕುರಿತ ಚರ್ಚೆಯ ಮೇಲೆ ಶುಕ್ರವಾರ ಭಾಷಣ ಮಾಡಿದ ಪ್ರಧಾನಿ ಮೋದಿ, ಸಂವಿಧಾನ ೭೫ನೇ ವಾರ್ಷಿಕೋತ್ಸವ…

business men couple
ತಾಜಾ ಸುದ್ದಿ

ಇಡಿ, ಬಿಜೆಪಿ ಕಾಟದಿಂದ ಬೇಸತ್ತು ಉದ್ಯಮಿ ದಂಪತಿ ಆತ್ಮಹತ್ಯೆ?: ಮಕ್ಕಳ ರಕ್ಷಣೆಗೆ ರಾಹುಲ್ ಗಾಂಧಿಗೆ ಮನವಿ!

ಜಾರಿ ನಿರ್ದೇಶನಾಲಯ ಹಾಗೂ ಬಿಜೆಪಿ ಮುಖಂಡರು ಕಿರುಕುಳ ನೀಡಿದ್ದಾರೆ ಎಂದ ಆರೋಪಿಸಿ ಉದ್ಯಮಿ ಹಾಗೂ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಸೆಹೋರೆ ಜಿಲ್ಲೆಯಲ್ಲಿ ನಡೆದಿದೆ. ಆಸ್ತಾ ಪಟ್ಟಣದ ನಿವಾಸಿ ಶುಕ್ರವಾರ ಬೆಳಿಗ್ಗೆ ಉದ್ಯಮಿ ಮನೋಜ್ ಪಾರ್ಮರ್ ಪತ್ನಿ ನೇಹಾ ಜೊತೆ…

pm modi
ತಾಜಾ ಸುದ್ದಿ

BIG NEWS ಒಂದು ದೇಶ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಲೋಕಸಭೆ ಮತ್ತು ವಿಧಾನಸಭಾ…

kannadavahini karnataka cm meet pm modi
ರಾಜ್ಯ

Karnataka ಪ್ರಧಾನಿ ಮುಂದೆ 5 ಪ್ರಮುಖ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ಯೋಜನೆ, ನಬಾರ್ಡ್ ಸಾಲ ಕಡಿತ, ಅನುದಾನ ಕಡಿತ ಸೇರಿದಂತೆ 5 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ೩ ವಿಧಾನಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸಿದ ಬೆನ್ನಲ್ಲೇ…

kannadavahini - gowtam adani
ರಾಜ್ಯ

ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ?

ಬಿಸಿತುಪ್ಪವಾಗಿರುವ ಉದ್ಯಮಿ ದೈತ್ಯ ಗೌತಮಿ ಅದಾನಿ ಜೊತೆ ಅಂತರ ಕಾಯ್ದುಕೊಂಡಿರುವ ಬಿಜೆಪಿ ಸಂಪೂರ್ಣ ಬಾಂಧವ್ಯ ಕಡಿದುಕೊಳ್ಳಲು ಚಿಂತನೆ ನಡೆಸಿದೆ. ದೇಶದ ಶ್ರೀಮಂತ ಉದ್ಯಮಿ ಗೌತಮ್ ಅದಾನಿಯಿಂದ ಮುಜುಗರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಅವರಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನಲ್ಲಿ…

siddaramiah
ತಾಜಾ ಸುದ್ದಿ

ಗ್ಯಾರಂಟಿ ಜಾರಿ ಮಾಡಿಲ್ಲ ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಣೆ: ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಪ್ರಧಾನಿ ಮೋದಿ ಕರ್ನಾಟಕದಲ್ಲಿ ಗ್ಯಾರಂಟಿ ಜಾರಿ ಆಗಿಲ್ಲ ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಹಾರಾಷ್ಟ್ರದ…

ತಾಜಾ ಸುದ್ದಿ

ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ಹಣ ಎಲ್ಲಿಂದ ಬರುತ್ತಿದೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ ನಾ ಖಾವೋಂಗಾ, ನಾ ಖಾನೆದೂಂಗಾ ಎನ್ನುತ್ತಾರೆ . ಹಾಗಾದರೆ ಆಪರೇಶನ್ ಕಮಲ ಮಾಡಲು ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ…

pm modi
ತಾಜಾ ಸುದ್ದಿ

ವಿಮಾನ ಕೈಕೊಟ್ಟ ನಂತರ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ!

ತಾಂತ್ರಿಕ ದೋಷದಿಂದ ತಾವು ಹೊರಡಬೇಕಿದ್ದ ವಿಮಾನ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ್ದಾರೆ. ಶುಕ್ರವಾರ ಜಾರ್ಖಂಡ್ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ವಿಮಾನ ಟೇಕಾಫ್ ಆಗಿರಲಿಲ್ಲ. ಇದರಿಂದ…