Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: pm modi

pm-modi
ತಾಜಾ ಸುದ್ದಿ

3ನೇ ಬಾರಿ ಪ್ರಧಾನಿಯಾಗಿ ಮೋದಿ 100 ದಿನಗಳ ಸಾಧನೆಯ ಪುಸ್ತಕ ಬಿಡುಗಡೆ!

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಸಾಧನೆಗಳ ಪುಸಕ್ತ ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸಾಧನೆಗಳ ಪಟ್ಟಿ ಹೊಂದಿರುವ ಪುಸಕ್ತ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಪ್ರಧಾನಿ…

vande bharat metro
ತಾಜಾ ಸುದ್ದಿ

ವಂದೇ ಭಾರತ್ ಮೆಟ್ರೋಗೆ `ನಮೋ ಭಾರತ್ ರ್ಯಾಪಿಡ್ ರೈಲ್’ ಎಂದು ಮರುನಾಮಕರಣ!

ದೇಶದ ಮೊದಲ ವಂದೇ ಭಾರತ್ ಮೆಟ್ರೋ ರೈಲಿಗೆ ಚಾಲನೆ ನೀಡುವ ಕೊನೆಯ ಗಳಿಗೆಯಲ್ಲಿ `ನಮೋ ಭಾರತ್ ರ್ಯಾಪಿಡ್ ರೈಲು’ ಎಂದು ಮರು ನಾಮಕರಣ ಮಾಡಲಾಗಿದೆ. ಅಹಮದಾಬಾದ್ ಮತ್ತು ಭುಜ್ ನಡುವೆ ಸಂಚರಿಸಲಿರುವ ದೇಶದ ಮೊದಲ ವಂದೇ ಭಾರತ್ ಮೆಟ್ರೋ ರೈಲು ಸಂಚಾರಕ್ಕೆ…

ತಾಜಾ ಸುದ್ದಿ

ವಿವಾದಕ್ಕೆ ಕಾರಣವಾದ ಮುಖ್ಯ ನ್ಯಾಯಮೂರ್ತಿ ಮನೆಯ ಗಣೇಶೋತ್ಸವದಲ್ಲಿ ಪ್ರಧಾನಿ ಭಾಗಿ!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮನೆಯಲ್ಲಿ ಆಚರಿಸಲಾದ ಗಣೇಶೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ನಿವಾಸದಲ್ಲಿ ಆಚರಿಸಲಾದ ಗಣೇಶೋತ್ಸವಕ್ಕೆ ಪಾಲ್ಗೊಂಡಿದ್ದಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ…

ev car charging
ತಾಜಾ ಸುದ್ದಿ

ಪಿಎಂ ಇ-ಡ್ರೈವ್ ಎಲೆಕ್ಟ್ರಿಕ್ ವಾಹನ ಯೋಜನೆಗೆ 10,900 ಕೋಟಿ ರೂ.: ಕೇಂದ್ರ ಸಂಪುಟ ಅಸ್ತು

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ 10,900 ಕೋಟಿ ರೂ.ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇ-ಡ್ರೈವ್ ಯೋಜನೆಗೆ 10,900 ಕೋಟಿ…

ತಾಜಾ ಸುದ್ದಿ

ಪ್ರಧಾನಿ ಮೋದಿ ಸ್ವಾಗತಿಸಲಿರುವ 7000 ಕಾರುಗಳ ಸುಲ್ತಾನ್!

ಪ್ರಧಾನಿ ನರೇಂದ್ರ ಮೋದಿ ಇಂದು ಅರಬ್ ನ ಬ್ರುನಿಗೆ ಭೇಟಿ ನೀಡಲಿದ್ದು, 7000 ಕಾರುಗಳ ಮಾಲೀಕ ಹಾಗೂ ಬ್ರೂನಿ ಸುಲ್ತಾನ್ ಸ್ವಾಗತಿಸಲಿದ್ದಾರೆ. ಇದೇ ಮೊದಲ ಬಾರಿಗೆ ಬಾರತದ ಪ್ರಧಾನಿಯೊಬ್ಬರು ಮಧ್ಯಪ್ರಾಚ್ಯ ಅರಬ್ ದೇಶಗಳಲ್ಲಿ ಒಂದಾದ ಬ್ರ್ಯೂನಿಗೆ ಭೇಟಿ ನೀಡಲಿದ್ದಾರೆ. ಮೋದಿ ಎರಡು…

pm-modi
ತಾಜಾ ಸುದ್ದಿ

ಕರ್ನಾಟಕ ರೈಲ್ವೆಗೆ ಬಜೆಟ್ ನಲ್ಲಿ 7000 ಕೋಟಿ ರೂ. ಮೀಸಲು: ಪ್ರಧಾನಿ ಮೋದಿ

ಕರ್ನಾಟಕಕ್ಕೆ ರೈಲ್ವೆ ಬಜೆಟ್ ನಲ್ಲಿ ಈ ಬಾರಿ 7000 ಕೋಟಿಗೂ ಅಧಿಕ ಮೊತ್ತ ಮೀಸಲಿಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಿಂದಲೇ ಮೂರು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದ ನಂತರ ಮಾತನಾಡಿದ…

pm modi
ತಾಜಾ ಸುದ್ದಿ

ಶಿವಾಜಿ ಪ್ರತಿಮೆ ಕುಸಿತ: ಕ್ಷಮೆಯಾಚಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ತಾವೇ ಉದ್ಘಾಟಿಸಿದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಕುಸಿತ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ. 3ನೇ ಬಾರಿ ಪ್ರಧಾನಿ ಸ್ಥಾನ ಅಲಂಕರಿಸಿದ ನಂತರ ಮೊದಲ ಬಾರಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಿಂಧುಬರ್ಗ್ ನಲ್ಲಿ ಶಿವಾಜಿ ಪ್ರತಿಮೆಯನ್ನು…

pm-modi
ತಾಜಾ ಸುದ್ದಿ

12 ಹೊಸ ಸ್ಮಾರ್ಟ್ ಸಿಟಿ ನಿರ್ಮಾಣ, 10 ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಘೋಷಣೆ

ದೇಶದಲ್ಲಿ 12 ಹೊಸದಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸದಾಗಿ 12…

pm-modi
ತಾಜಾ ಸುದ್ದಿ

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ: ಪ್ರಧಾನಿ ಮೋದಿ

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ವೈದ್ಯೆ ಮೇಲಿನ ಹತ್ಯೆ ಪ್ರಕರಣದ ಕುರಿತು ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಭಾನುವಾರ ನಡೆದ ಲಕ್ ಪತಿ ದೀದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹಿಳೆಯರ…

pm modi
ತಾಜಾ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಹೊಸ ವಿಮಾ ಯೋಜನೆ ಘೋಷಿಸಿದ ಕೇಂದ್ರ!

ಒಂದು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಯುನಿಫೈಡ್ ವಿಮಾ ಯೋಜನೆಯನ್ನು ಘೋಷಿಸಿದೆ. ಹೊಸ ಪಿಂಚಣಿ ಯೋಜನೆ ವಿರೋಧಿಸಿ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ವಿಮಾ ಯೋಜನೆ ಪ್ರಕಟಿಸಿದೆ.…