Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: pm modi

modi-putin
ತಾಜಾ ಸುದ್ದಿ

ದೇಶದ ಸೇವೆ ಸಲ್ಲಿಸುವುದೇ ನನ್ನ ಏಕೈಕ ಗುರಿ: ಪ್ರಧಾನಿ ಮೋದಿ

ನನ್ನ ದೇಶ ಹಾಗೂ ದೇಶದ ಜನರಿಗೆ ಸೇವೆ ಸಲ್ಲಿಸುವುದೇ ನನ್ನ ಮೊದಲ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಶ್ನೆಗೆ ಉತ್ತರಿಸಿದ್ದಾರೆ. ರಷ್ಯಾಗೆ ಎರಡು ದಿನಗಳ ಭೇಟಿಗೆ ಸೋಮವಾರ ತಡರಾತ್ರಿ ಮಾಸ್ಕೊಗೆ ಬಂದಿಳಿದ ಪ್ರಧಾನಿ ನರೇಂದ್ರ…

pm modi
ತಾಜಾ ಸುದ್ದಿ

ಮೋದಿ ರಷ್ಯಾ, ಆಸ್ಟ್ರೀಯಾ ಪ್ರವಾಸ: 3ನೇ ಬಾರಿ ಪ್ರಧಾನಿ ಆದ ನಂತರ ಮೊದಲ ವಿದೇಶ ಪ್ರವಾಸ!

ಮೂರನೇ ಬಾರಿ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ನರೇಂದ್ರ ಮೋದಿ ಮೊದಲ ಬಾರಿ ವಿದೇಶ ಪ್ರವಾಸ ಕೈಗೊಳ‍್ಳಲಿದ್ದು, ಆಪ್ತಮಿತ್ರ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸಕ್ಕೆ ತೆರಳಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಆರಂಭಿಸಿದ ನಂತರವೂ ಮೋದಿ ಅವರ ಮೊದಲ ರಷ್ಯಾ ಭೇಟಿ…

ಕ್ರೀಡೆ

T20 world cup ಪ್ರಧಾನಿ ಭೇಟಿ ಮಾಡಿದ ವಿಶ್ವ ಚಾಂಪಿಯನ್ ಟೀಂ ಇಂಡಿಯಾ!

ಟಿ-20 ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿರುವ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಭೋಜನ ಸವಿದರು. ಗುರುವಾರ ಬೆಳಿಗ್ಗೆ ಕೆರಿಬಿಯನ್ ನೆಲದಲ್ಲಿ ವಿಶೇಷ ವಿಮಾನದಲ್ಲಿ ಆಗಮಿಸಿದ ಟೀಂ ಇಂಡಿಯಾ…

rahul-modi
ತಾಜಾ ಸುದ್ದಿ

ರಾಹುಲ್ ಗಾಂಧಿ ತರಹ ಆಡಬೇಡಿ: ಎನ್ ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಕಿವಿಮಾತು!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಡಿದಂತೆ ಲೋಕಸಭೆಯ ಕಲಾಪದ ವೇಳೆ ಆಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ. ಮಂಗಳವಾರ ನಡೆದ ಎನ್ ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆಯಲ್ಲಿ ರಾಹುಲ್ ಗಾಂಧಿ…

pm modi
ತಾಜಾ ಸುದ್ದಿ

ನಿಮ್ಮ ನಡವಳಿಕೆ ಮಾದರಿ ಆಗಿರಲಿ: ಎನ್ ಡಿಎ ಸಂಸದರಿಗೆ ಪ್ರಧಾನಿ ಪಾಠ!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಂಸದರ ನಡವಳಿಕೆ ಬಗ್ಗೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ಸದಸ್ಯರ ನಡವಳಿಕೆ ಮಾದರಿ ಆಗಿರಬೇಕು ಎಂದು ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಎನ್ ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ…

pm-modi
ತಾಜಾ ಸುದ್ದಿ

ಬಾಹ್ಯಕಾಶ ಪ್ರಯಾಣ ಮಾಡ್ತಾರಾ ಪ್ರಧಾನಿ ಮೋದಿ: ಇಸ್ರೊ ಅಧ್ಯಕ್ಷರು ಹೇಳಿದ್ದೇನು?

ಸದಾ ಪ್ರಯಾಣದಲ್ಲೇ ಇರುವ ಪ್ರಧಾನಿ ಮೋದಿ ಬಾಹ್ಯಕಾಶ ಪ್ರಯಾಣ ಮಾಡುತ್ತಾರಾ? ಅದು ಸಾಧ್ಯವೇ ಎಂಬ ಪ್ರಶ್ನೆ ಇದೀಗ ಜನಸಾಮಾನ್ಯರನ್ನು ಕಾಡುತ್ತಿದೆ. ಇದಕ್ಕೆ ಕಾರಣ ಮೋದಿ ಬಾಹ್ಯಕಾಶ ಪ್ರಯಾಣ ಮಾಡುವ ಬಗ್ಗೆ ಇಸ್ರೊ ಅಧ್ಯಕ್ಷರ ಹೇಳಿಕೆ. ಹೌದು, ಭಾರತೀಯ ಬಾಹ್ಯಕಾಶ ಸಂಸ್ಥೆ (isro)…

pm modi
ತಾಜಾ ಸುದ್ದಿ

ವಾರಣಾಸಿಯಲ್ಲಿ ಪಿಎಂ-ಕಿಸಾನ್ 17ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಾರಣಾಸಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಗೆ ಭೇಟಿ ನೀಡಿದ್ದು, ಅಲ್ಲಿ ಪಿಎಂ-ಕಿಸಾನ್ ಯೋಜನೆಯ 17 ನೇ ಕಂತಿಗೆ ಚಾಲನೆ ನೀಡಿದರು. ಇಂದು ಸಂಜೆ 4:30 ರ ಸುಮಾರಿಗೆ ವಾರಣಾಸಿಗೆ ತಲುಪಿದ ಪ್ರಧಾನಿ ಮೋದಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ…

ತಾಜಾ ಸುದ್ದಿ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ಧೋವಲ್ ಮರುನೇಮಕ!

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ಧೋವಲ್ ಸತತ ಮೂರನೇ ಬಾರಿ ಮರುನೇಮಕಗೊಂಡಿದ್ದರೆ, ಪಿಕೆ ಮಿಶ್ರಾ ಪ್ರಧಾನ ಮಂತ್ರಿ ಪ್ರಿನ್ಸಿಪಾಲ್ ಸೆಕ್ರೆಟರಿಯಾಗಿ ಆಯ್ಕೆಯಾಗಿದ್ದಾರೆ. ಜೂನ್ 10ರಿಂದ ಜಾರಿಗೆ ಬರುವಂತೆ ಪ್ರಧಾನಮಂತ್ರಿ ಪ್ರಿನ್ಸಿಪಾಲ್ ಸೆಕ್ರೆಟರಿಯಾಗಿ ಪಿಕೆ ಮಿಶ್ರಾ ನೇಮಕಗೊಂಡಿದ್ದು, ಧೋವಲ್ ಮತ್ತು ಪಿಕೆ ಮಿಶ್ರಾ…

pm modi
ತಾಜಾ ಸುದ್ದಿ

3ನೇ ಬಾರಿ ಮೋದಿ ಪದಗ್ರಹಣ ಬೆನ್ನಲ್ಲೇ ರೈತರಿಗೆ ಸಿಹಿ ಸುದ್ದಿ: ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಮೊದಲ ಸಹಿ!

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಕಚೇರಿಯಲ್ಲಿ ಪದಗ್ರಹಣ ಮಾಡಿದರು. ಭಾನುವಾರ ರಾತ್ರಿ 7.30ಕ್ಕೆ 72 ಸಂಸದರೊಂದಿಗೆ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೋದಿ ಸಂಸತ್ ಭವನದ ದಕ್ಷಿಣ ಭಾಗದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ…

ತಾಜಾ ಸುದ್ದಿ

72 ಸಂಸದರು ಸಚಿವರಾಗಿ ಪ್ರಮಾಣ ವಚನ: 11 ಮೈತ್ರಿ ಪಕ್ಷಗಳಿಗೆ ಸ್ಥಾನ, 30 ಮಂದಿಗೆ ಸಂಪುಟ ದರ್ಜೆ ಸ್ಥಾನ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಬಾರಿಯ ಆಡಳಿತದಲ್ಲಿ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾ ಮೂರನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರೆ, ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರತಿಜ್ಞಾ…