ದೇಶದ ಮೊದಲ ವಂದೇ ಭಾರತ್ ಸ್ಪೀಪರ್ ರೈಲಿಗೆ ಪ್ರಧಾನಿ ಚಾಲನೆ
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ವಂದೇ ಭಾರತ್ ಆವೃತ್ತಿಯ ರೈಲುಗಳ ಮೊದಲ ಸ್ಲೀಪರ್ ರೈಲು ಇದಾಗಿದ್ದು, ಅಸ್ಸಾಂನ ಗುವಾಹಟಿ ಮತ್ತು ಬಂಗಾಳದ ರಾಜಧಾನಿ ಕೋಲ್ಕತ್ತಾದ…
