ಅಯೋಧ್ಯೆಯ ರಾಮಮಂದಿರ ಕಾಮಗಾರಿ ಪೂರ್ಣ: ನಾಳೆ ಕೇಸರಿ ಧ್ವಜಾರೋಹಣ ಮಾಡಲಿರುವ ಪ್ರಧಾನಿ!
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿ ನಿರ್ಮಾಣ ಕಾರ್ಯ ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ. ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರವುಳ್ಳ 10 ಅಡಿ…
