Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: pm modi

bs yadiyurappa
ರಾಜಕೀಯ

ಮೋದಿ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ವಿಶ್ವಕ್ಕೆ ಆದರ್ಶ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ನರೇಂದ್ರ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ; ಇಡೀ ವಿಶ್ವಕ್ಕೆ ಆದರ್ಶ ಮತ್ತು ಪ್ರೇರಣೆ ನೀಡುವಂತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ…

pm modi
ದೇಶ

ನಾನು ಶಿವನಂತೆ ವಿಷಕಂಠನಾಗಿದ್ದೇನೆ: ಪ್ರಧಾನಿ ಮೋದಿ

ನಾನು ಶಿವನ ಭಕ್ತನಾಗಿದ್ದು, ಶಿವನಂತೆ ನೋವು ಎಂಬ ವಿಷ ನುಂಗಿ ವಿಷಕಂಠನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತನ್ನ ಹಾಗೂ ತನ್ನ ತಾಯಿ ವಿರುದ್ಧ ಟೀಕೆ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಅಸ್ಸಾಂನ ಡಾರಂಗ್‌ ನಲ್ಲಿ ಭಾನುವಾರ ಹಲವಾರು ಯೋಜನೆಗಳಿಗೆ…

modi- kharge
ದೇಶ

ಮಣಿಪುರಕ್ಕೆ ಪ್ರಧಾನಿ 3 ಗಂಟೆಯ ಕಾಟಾಚಾರದ ಭೇಟಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಹಿಂಸಾಚಾರದಿಂದ ತತ್ತರಿಸಿದ ಮಣಿಪುರಕ್ಕೆ ಪ್ರಧಾನಿ ಮೋದಿ 3 ಗಂಟೆಗಳ ಕಾಟಾಚಾರದ ಭೇಟಿ ನೀಡಿದ್ದಾರೆ. ಭೇಟಿಯ ವೇಳೆ ಕನಿಷ್ಠ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನೂ ಘೋಷಿಸಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. 2023ರ ನಂತರ…

santosh lad
ರಾಜಕೀಯ

6 ತಿಂಗಳಲ್ಲಿ ಪ್ರಧಾನಿ ಬದಲಾವಣೆ: ಸಚಿವ ಸಂತೋಷ್ ಲಾಡ್‌ ಬಾಂಬ್

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ಕೇಂದ್ರದಲ್ಲಿ 6 ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬದಲಾವಣೆ ನಡೆಯಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಬಾಂಬ್ ಸಿಡಿಸಿದ್ದಾರೆ. ಕೋಲಾರ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಧರ್ಮ ಸಂಘರ್ಷ, ಮುಸ್ಲಿಂ…

pm modi
ದೇಶ

ಕೊನೆಗೂ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿಗೆ ಮುಹೂರ್ತ ಫಿಕ್ಸ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಇದೇ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಕಳೆದ ಮೇ 2023 ರಲ್ಲಿ ಅಶಾಂತಿ…

india-japan
ದೇಶ

ಚಂದ್ರಯಾನ 5 ಯೋಜನೆಗೆ ಜಪಾನ್ ಸಹಯೋಗ: ಪ್ರಧಾನಿ ಮೋದಿ

ಚಂದ್ರಯಾನ-5 ಮಿಷನ್‌ಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಶನ್ ಏಜೆನ್ಸಿ (ಜೆಎಎಕ್ಸ್ ಎ) ನಡುವಿನ ಸಹಯೋಗವನ್ನು ಪ್ರಧಾನಿ ನರೇಂದ್ರ ಮೋದಿ ದೃಢಪಡಿಸಿದ್ದಾರೆ. ಜಪಾನಿನ ಪತ್ರಿಕೆ ದಿ ಯೋಮಿಯುರಿ ಶಿಂಬುನ್‌ಗೆ ನೀಡಿದ ಸಂದರ್ಶನದಲ್ಲಿ, ಪ್ರಧಾನಿ ಮೋದಿ, ಚಂದ್ರ…

vitara hybrid car
ತಂತ್ರಜ್ಞಾನ

ಮಾರುತಿ ಸುಜುಕಿಯ ಹೈಬ್ರೀಡ್‌ ಎಲೆಕ್ಟಿಕ್‌ ಕಾರು ಉದ್ಘಾಟಿಸಿದ ಪ್ರಧಾನಿ ಮೋದಿ: 100 ದೇಶಗಳಿಗೆ ರಫ್ತಾಗಲಿದೆ ʻವಿಟಾರʼ!

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾರುತಿ ಸುಜುಕಿಯ ಸ್ವದೇಶೀ ನಿರ್ಮಿತ ಹೈಬ್ರೀಡ್‌ ಎಲೆಕ್ಟ್ರಿಕ್‌ ʻವಿಟಾರʼ ಕಾರನ್ನು ಉದ್ಘಾಟಿಸಿದರು. ಈ ಮೂಲಕ ಅಮೆರಿಕದ ಡೊನಾಲ್ಡ್‌ ಟ್ರಂಪ್‌ ತೆರಿಗೆ ಸಮರಕ್ಕೆ ಸ್ವದೇಶೀ ನಿರ್ಮಿತ ಕಾರುಗಳ ಉತ್ಪಾದನೆ ಮೂಲಕ ಪ್ರತ್ಯುತ್ತರ ಇದಾಗಿದೆ. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ…

pm modi
ದೇಶ

ಕ್ರಿಮಿನಲ್‌, ಭ್ರಷ್ಟಾಚಾರಿಗಳು ಜೈಲಲ್ಲಿ ಇರಬೇಕು, ಅಧಿಕಾರದಲ್ಲಿ ಅಲ್ಲ: ಪ್ರಧಾನಿ ಮೋದಿ

ಕ್ರಿಮಿನಲ್‌ ಗಳು ಹಾಗೂ ಭ್ರಷ್ಟಾಚಾರಿಗಳು ಜೈಲಲ್ಲಿ ಇರಬೇಕೇ ಹೊರತು, ಅಧಿಕಾರದಲ್ಲಿ ಅಲ್ಲ. ಆದ್ದರಿಂದ 50 ದಿನಕ್ಕಿಂತ ಹೆಚ್ಚು ಸಮಯ ಜೈಲಲ್ಲಿ ಇದ್ದರೆ ಸಿಎಂ, ಪಿಎಂ ಹಾಗೂ ಸಚಿವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಜಾರಿ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದಲ್ಲಿ…

modi-putin
ದೇಶ

ಭಾರತಕ್ಕೆ ಶೇ.5ರಷ್ಟು ರಿಯಾಯಿತಿ ದರದಲ್ಲಿ ತೈಲ: ಅಮೆರಿಕಕ್ಕೆ ರಷ್ಯಾ ತಿರುಗೇಟು

ಅಮೆರಿಕದ ತೆರಿಗೆ ಹೇರಿಕೆಗೆ ಪ್ರತಿಯಾಗಿ ಶೇ.5ರಷ್ಟು ರಿಯಾಯಿತಿ ದರದಲ್ಲಿ ತೈಲ ಖರೀದಿಗೆ ರಷ್ಯಾ ಭಾರತಕ್ಕೆ ಆಹ್ವಾನ ನೀಡುವ ಮೂಲಕ ತಿರುಗೇಟು ನೀಡಿದೆ. ಇತ್ತೀಚೆಗಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಯಾವುದೇ ಒಪ್ಪಂದಕ್ಕೆ ಸಹಿ ಹಾಕದೇ ಸ್ವದೇಶಕ್ಕೆ ಮರಳಿದ್ದೂ…

pm modi
ದೇಶ

ಜಿಎಸ್‌ ಟಿಯಲ್ಲಿ ಅಮೂಲಾಗ್ರ ಬದಲಾವಣೆ: ದೀಪಾವಳಿಗೆ ಉಡುಗೊರೆ ಘೋಷಿಸಿದ ಪ್ರಧಾನಿ ಮೋದಿ!

ಸರಕು ಮತ್ತು ಸಾಗಾಣೆ ಮೇಲಿನ ತೆರಿಗೆ ಜಿಎಸ್‌ ಟಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಮೂಲಕ ದೇಶದ ಜನತೆಗೆ ಈ ಬಾರಿ ದೀಪಾವಳಿಗೆ ಡಬಲ್‌ ಧಮಾಕ ಉಡುಗೊರೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ದಾಖಲೆಯ ಬಾರಿಗೆ ೭೯ನೇ…